ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ತುಕಾಲಿ ಸಂತೋಷ್ ಅವರು ಬಿಗ್ ಬಾಸ್ ಮೂಲಕ ಫೇಮಸ್ ಆದವರು. ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈಗ ಅವರು ಕ್ವಾಟ್ಲೆ ಕಿಚನ್ನಲ್ಲಿ ಹೆಣ್ಣಿನ ಅವತಾರ ತಾಳಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಅವರು ಹಂಚಿಕೊಂಡಿದ್ದು, ವೈರಲ್ ಆಗಿ ಗಮನ ಸೆಳೆದಿದೆ.
ತುಕಾಲಿ ಸಂತೋಷ್ ಅವರು ಬಿಗ್ ಬಾಸ್ ಕನ್ನಡದಲ್ಲಿ (Bigg Boss Kannada) ಸ್ಪರ್ಧೆ ಮಾಡಿದ್ದರು. ಈ ಸೀಸನ್ ಸಾಕಷ್ಟು ಗಮನ ಸೆಳೆಯಿತು. ಈಗ ತುಕಾಲಿ ಸಂತೋಷ್ ಅವರು ಹೆಣ್ಣಿನ ವೇಷದಲ್ಲಿ ‘ಕ್ವಾಟ್ಲೆ ಕಿಚನ್’ ಎಪಿಸೋಡ್ಗೆ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಈ ಸಂದರ್ಭದ ಪ್ರೋಮೋ ವೈರಲ್ ಆಗಿ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jul 09, 2025 01:15 PM
Latest Videos
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

