ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ

Updated on: Jul 09, 2025 | 1:17 PM

ತುಕಾಲಿ ಸಂತೋಷ್ ಅವರು ಬಿಗ್ ಬಾಸ್ ಮೂಲಕ ಫೇಮಸ್ ಆದವರು. ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈಗ ಅವರು ಕ್ವಾಟ್ಲೆ ಕಿಚನ್​ನಲ್ಲಿ ಹೆಣ್ಣಿನ ಅವತಾರ ತಾಳಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಅವರು ಹಂಚಿಕೊಂಡಿದ್ದು, ವೈರಲ್ ಆಗಿ ಗಮನ ಸೆಳೆದಿದೆ.

ತುಕಾಲಿ ಸಂತೋಷ್ ಅವರು ಬಿಗ್ ಬಾಸ್ ಕನ್ನಡದಲ್ಲಿ (Bigg Boss Kannada) ಸ್ಪರ್ಧೆ ಮಾಡಿದ್ದರು. ಈ ಸೀಸನ್ ಸಾಕಷ್ಟು ಗಮನ ಸೆಳೆಯಿತು. ಈಗ ತುಕಾಲಿ ಸಂತೋಷ್ ಅವರು ಹೆಣ್ಣಿನ ವೇಷದಲ್ಲಿ ‘ಕ್ವಾಟ್ಲೆ ಕಿಚನ್’ ಎಪಿಸೋಡ್​ಗೆ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಈ ಸಂದರ್ಭದ ಪ್ರೋಮೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 09, 2025 01:15 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More