‘ತುಕಾಲಿ ಸಂತೋಷ್ ಫೇಕ್’; ಕಿಚ್ಚನ ಎದುರೇ ಹೇಳಿದ ದೊಡ್ಮನೆ ಮಂದಿ
ತುಕಾಲಿ ಸಂತೋಷ್ ಅವರು ವರ್ತೂರು ಸಂತೋಷ್ ಜೊತೆ ಫ್ರೆಂಡ್ಶಿಪ್ ಬೆಳೆಸಿಕೊಂಡಿದ್ದಾರೆ. ಈಗ ದೊಡ್ಮನೆಯಲ್ಲಿ ಫೇಕ್ ಯಾರು, ರಿಯಲ್ ಯಾರು ಅನ್ನೋದನ್ನು ಹೇಳಬೇಕಿತ್ತು. ಅನೇಕರು ತುಕಾಲಿ ಸಂತೋಷ್ ಅವರ ಹೆಸರನ್ನು ತೆಗೆದುಕೊಂಡರು.
ತುಕಾಲಿ ಸಂತೋಷ್ ಅವರು ಬಿಗ್ ಬಾಸ್ನಲ್ಲಿ (Bigg Boss) ಆಗಾಗ ಬಣ ಚೇಂಜ್ ಮಾಡುತ್ತಲೇ ಇರುತ್ತಾರೆ. ಈ ಮೊದಲು ಅವರು ವಿನಯ್ ಜೊತೆ ಕಾಣಿಸಿಕೊಳ್ಳುತ್ತಿದ್ದರು. ಅಲ್ಲಿ ತಮಗೆ ಸರಿಯಾದ ಗೌರವ ಸಿಗಲಿಲ್ಲ ಎಂದು ಅವರು ಬಣ ಬದಲಾಯಿಸಿದರು. ಈಗ ಅವರು ವರ್ತೂರು ಸಂತೋಷ್ ಜೊತೆ ಫ್ರೆಂಡ್ಶಿಪ್ ಬೆಳೆಸಿಕೊಂಡಿದ್ದಾರೆ. ಈಗ ದೊಡ್ಮನೆಯಲ್ಲಿ ಫೇಕ್ ಯಾರು, ರಿಯಲ್ ಯಾರು ಅನ್ನೋದನ್ನು ಹೇಳಬೇಕಿತ್ತು. ಅನೇಕರು ತುಕಾಲಿ ಸಂತೋಷ್ ಅವರ ಹೆಸರನ್ನು ತೆಗೆದುಕೊಂಡರು. ‘ಅವರು ತಂಡಕ್ಕೆ ನಿಯತ್ತಾಗಿ ಇರ್ತೀನಿ ಎಂದು ಹೇಳುತ್ತಾರೆ. ಆದರೆ, ಅದು ಸತ್ಯ ಅಲ್ಲ’ ಎಂದಿದ್ದಾರೆ ಮನೆ ಮಂದಿ. ಇಂದು (ನವೆಂಬರ್ 19) ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ರಾತ್ರಿ 9 ಗಂಟೆಗೆ ಸಂಪೂರ್ಣ ಎಪಿಸೋಡ್ ವೀಕ್ಷಿಸಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

