ತುಮಕೂರು: ಶಾಲೆಯಲ್ಲಿ ಮಕ್ಕಳಿರುವಾಗಲೇ ಕಾಣಿಸಿಕೊಂಡು ಕಣ್ಮರೆಯಾದ ಚಿರತೆಗಳು!

Edited By:

Updated on: Aug 04, 2025 | 11:21 AM

ತುಮಕೂರು ಗ್ರಾಮಾಂತರದ ಬೆಳಗುಂಬ ಬಳಿಯ ಶಾಲೆಯಲ್ಲಿ ಇಂದು ಬೆಳಿಗ್ಗೆ ಎರಡು ಚಿರತೆಗಳು ಕಾಣಿಸಿಕೊಂಡ ಘಟನೆ ನಡೆದಿದೆ. ಈ ಘಟನೆಯಿಂದ ಸದ್ಯ ಭಯದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಶಾಲಾ ಸಿಬ್ಬಂದಿಗಳಿಂದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಮಾಡಿದರು. ವಿಡಿಯೋ ನೋಡಿ. 

ತುಮಕೂರು, ಆಗಸ್ಟ್​ 04: ತುಮಕೂರು ಗ್ರಾಮಾಂತರದ ಬೆಳಗುಂಬ ಬಳಿಯ ಶಾಲಾ ಆವರಣದಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಎರಡು ಚಿರತೆಗಳು (Leopards) ಕಾಣಿಸಿ ಕಣ್ಮರೆ ಆಗಿವೆ. ಮಕ್ಕಳು ಶಾಲೆಯಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಎರಡು ಚಿರತೆಗಳನ್ನು ಕಂಡ ಶಾಲಾ ಸಿಬ್ಬಂದಿಗಳಿಂದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More