ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ; 500 ಜನರಿಗೆ ಭರ್ಜರಿ ಭೋಜನ ಹಾಕಿದ ಮಾಲೀಕ!

Updated on: Dec 20, 2025 | 9:40 AM

ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ 'ಖುಷಿ'ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ ಪ್ರೀತಿಗೆ ಇಡೀ ಊರೇ ಮೆಚ್ಚುಗೆ ವ್ಯಕ್ತಪಡಿಸಿದೆ.

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ ‘ಖುಷಿ’ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ ಪ್ರೀತಿಗೆ ಇಡೀ ಊರೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Dec 20, 2025 08:49 AM