ಜೈಲ್ ನರಕ…ಯಾರಿಗೂ ಬೇಡ: 13 ವರ್ಷ ಬಳಿಕ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿನ ಸಜಾಬಂಧಿಗಳಾಗಿ ಸೆರೆವಾಸ ಅನುಭವಿಸುತ್ತಿದ್ದ 30 ಮಂದಿ ಸಜಾಬಂಧಿಗಳಿಗೆ ಇಂದು (ಮಾರ್ಚ್ 13) ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ 14 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದ್ರೆ, ಸನ್ನಡತೆ ಆಧಾರದ ಮೇಲೆ ಸರ್ಕಾರ ಅವಧಿಪೂರ್ವ ರಿಲೀಸ್ ಮಾಡಿದೆ. ಇನ್ನು ಇದೇ ವೇಳೆ ತುಮಕೂರಿನ ಕೈದಿಯೋರ್ವ ಜೈಲಿನಿಂದ ಬಿಡುಗಡೆಯಾಗಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ. ಕೌಟುಂಬಿಕ ಗಲಾಟೆಯಲ್ಲಿ ಕೊಲೆ ಮಾಡಿ ಜೈಲಿಗೆ ಹೋಗಿದ್ದು, ಇದೀಗ ಬರೋಬ್ಬರಿ 13 ವರ್ಷಗಳ ನಂತರ ಜೈಲಿನಿಂದ ರಿಲೀಸ್ ಆಗಿರುವುದಕ್ಕೆ ಸಂತೋಷಗೊಂಡಿದ್ದಾರೆ. ಇನ್ನು ಏನೆಲ್ಲಾ ಹೇಳಿದ್ದಾರೆ ಕೇಳಿ.
ಬೆಂಗಳೂರು, (ಮಾರ್ಚ್ 13): ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿನ ಸಜಾಬಂಧಿಗಳಾಗಿ ಸೆರೆವಾಸ ಅನುಭವಿಸುತ್ತಿದ್ದ 30 ಮಂದಿ ಸಜಾಬಂಧಿಗಳಿಗೆ ಇಂದು (ಮಾರ್ಚ್ 13) ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ 14 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದ್ರೆ, ಸನ್ನಡತೆ ಆಧಾರದ ಮೇಲೆ ಸರ್ಕಾರ ಅವಧಿಪೂರ್ವ ರಿಲೀಸ್ ಮಾಡಿದೆ. ಇನ್ನು ಇದೇ ವೇಳೆ ತುಮಕೂರಿನ ಕೈದಿಯೋರ್ವ ಜೈಲಿನಿಂದ ಬಿಡುಗಡೆಯಾಗಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ. ಕೌಟುಂಬಿಕ ಗಲಾಟೆಯಲ್ಲಿ ಕೊಲೆ ಮಾಡಿ ಜೈಲಿಗೆ ಹೋಗಿದ್ದು, ಇದೀಗ ಬರೋಬ್ಬರಿ 13 ವರ್ಷಗಳ ನಂತರ ಜೈಲಿನಿಂದ ರಿಲೀಸ್ ಆಗಿರುವುದಕ್ಕೆ ಸಂತೋಷಗೊಂಡಿದ್ದಾರೆ. ಇನ್ನು ಏನೆಲ್ಲಾ ಹೇಳಿದ್ದಾರೆ ಕೇಳಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
