ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಶಿರಾ ತಾಲ್ಲೂಕಿನ ಸಾಕ್ಷಿಹಳ್ಳಿಯಲ್ಲಿ ಕುಂಬಾರಳ್ಳಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಚಿಲ್ಲರೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ MSIL ಮದ್ಯದ ಅಂಗಡಿಯನ್ನು ಮಹಿಳೆಯರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘದ ಮಹಿಳೆಯರು, ಅಕ್ರಮ ಮಾರಾಟ ನಿಲ್ಲಿಸದಿದ್ದರೆ ಅಂಗಡಿಗೆ ಬೀಗ ಹಾಕುವ ಮತ್ತು ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ತುಮಕೂರು, ಮಾರ್ಚ್ 28: ಶಿರಾ ತಾಲ್ಲೂಕಿನ ಸಾಕ್ಷಿಹಳ್ಳಿಯಲ್ಲಿ ಕುಂಬಾರಳ್ಳಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಚಿಲ್ಲರೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ MSIL ಮದ್ಯದ ಅಂಗಡಿಯನ್ನು ಮಹಿಳೆಯರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘದ ಮಹಿಳೆಯರು, ಅಕ್ರಮ ಮಾರಾಟ ನಿಲ್ಲಿಸದಿದ್ದರೆ ಅಂಗಡಿಗೆ ಬೀಗ ಹಾಕುವ ಮತ್ತು ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್ನಲ್ಲೇ ಅವಮಾನ!
ರಚಿತಾ ರಾಮ್ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
