ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!

Edited By:

Updated on: Mar 28, 2026 | 12:39 PM

ಶಿರಾ ತಾಲ್ಲೂಕಿನ ಸಾಕ್ಷಿಹಳ್ಳಿಯಲ್ಲಿ ಕುಂಬಾರಳ್ಳಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಚಿಲ್ಲರೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ MSIL ಮದ್ಯದ ಅಂಗಡಿಯನ್ನು ಮಹಿಳೆಯರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘದ ಮಹಿಳೆಯರು, ಅಕ್ರಮ ಮಾರಾಟ ನಿಲ್ಲಿಸದಿದ್ದರೆ ಅಂಗಡಿಗೆ ಬೀಗ ಹಾಕುವ ಮತ್ತು ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ತುಮಕೂರು, ಮಾರ್ಚ್​ 28: ಶಿರಾ ತಾಲ್ಲೂಕಿನ ಸಾಕ್ಷಿಹಳ್ಳಿಯಲ್ಲಿ ಕುಂಬಾರಳ್ಳಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಚಿಲ್ಲರೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡುತ್ತಿರುವ MSIL ಮದ್ಯದ ಅಂಗಡಿಯನ್ನು ಮಹಿಳೆಯರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಘದ ಮಹಿಳೆಯರು, ಅಕ್ರಮ ಮಾರಾಟ ನಿಲ್ಲಿಸದಿದ್ದರೆ ಅಂಗಡಿಗೆ ಬೀಗ ಹಾಕುವ ಮತ್ತು ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More