ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶ; 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿ
ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ (Ankasandra) ಗ್ರಾಮದಲ್ಲಿ ನಡೆದಿದೆ. ಈ ವೇಳೆ 1 ಲಕ್ಷ ಕೊಬ್ಬರಿ ಸೇರಿ 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು, ಮೇ.03: ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ(Ankasandra) ಗ್ರಾಮದ ಪಾಪಣ್ಣ ಎಂಬುವರಿಗೆ ಸೇರಿದ ಶೆಡ್ನಲ್ಲಿದ್ದ ಲಕ್ಷಾಂತರ ಮೌಲ್ಯದ ಕೊಬ್ಬರಿ ನಾಶವಾಗಿದೆ. ಆಕಸ್ಮಿಕ ಬೆಂಕಿ ತಗುಲಿ 1 ಲಕ್ಷ ಕೊಬ್ಬರಿ, 15 ತೆಂಗಿನಮರ ಮತ್ತು 100ಕ್ಕೂ ಹೆಚ್ಚು ಅಡಿಕೆ ಮರ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
