Karnataka Assembly Election 2023: ಮತದಾನ ಮಾಡಿದ ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀ

Karnataka Assembly Election 2023: ಮತದಾನ ಮಾಡಿದ ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀ

ಆಯೇಷಾ ಬಾನು
|

Updated on: May 10, 2023 | 8:08 AM

ಸಿದ್ಧಗಂಗಾ ಮಠದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 116ರಲ್ಲಿ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದರು.

ಇಂದು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ. ಸಿದ್ಧಗಂಗಾ ಮಠದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 116ರಲ್ಲಿ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದರು.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ