ತುಮಕೂರು: ವಸತಿ ಶಾಲೆಯಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ವಸತಿ ಶಾಲೆಯಲ್ಲಿ ಅವ್ಯವಸ್ಥೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ತುಮಕೂರು(Tumakuru) ವಿಶ್ವ ವಿದ್ಯಾಲಯ ಎದುರು ಪ್ರತಿಭಟನೆ ನಡೆಸಿದರು. ಊಟ ಅವ್ಯವಸ್ಥೆಯಿಂದ ಕೂಡಿದ್ದು, ವಸತಿ ಶಾಲೆಯನ್ನು ಕೂಡ ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ತುಮಕೂರು, ಜ.06: ವಸತಿ ಶಾಲೆಯಲ್ಲಿ ಅವ್ಯವಸ್ಥೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ತುಮಕೂರು(Tumakuru) ವಿಶ್ವ ವಿದ್ಯಾಲಯ ಎದುರು ಪ್ರತಿಭಟನೆ ನಡೆಸಿದರು. ಊಟ ಅವ್ಯವಸ್ಥೆಯಿಂದ ಕೂಡಿದ್ದು, ವಸತಿ ಶಾಲೆಯನ್ನು ಕೂಡ ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಹಾಸ್ಟೆಲ್ ವ್ಯವಸ್ಥೆ ಸೂಕ್ತವಾಗಿ ಕಲ್ಪಿಸಿ, ಜೊತೆಗೆ ಸ್ಥಳಕ್ಕೆ ತುಮಕೂರು ವಿಸಿ ಬರಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos