AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ

ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ

ಸುಷ್ಮಾ ಚಕ್ರೆ
|

Updated on: Oct 23, 2024 | 10:21 PM

Share

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕರ್ನೂಲ್: ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ. ಪುಲಿಕನುಮ ಪಂಪ್ ಹೌಸ್​ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೈಪ್ ಲೈನ್ ಒಡೆದಿರುವುದರಿಂದ ಅಪಾರ ಪ್ರಮಾಣದ ನೀರು ಹೊಲಗಳಿಗೆ ಹರಿಯುತ್ತಿದೆ. ಇದರಿಂದ ಇನ್ನಷ್ಟು ಬೆಳೆ ಹಾನಿಯಾgಉವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More