AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಭಾಗ್ಯ, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ

ತುಂಗಭದ್ರಾ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಭಾಗ್ಯ, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ

ರಮೇಶ್ ಬಿ. ಜವಳಗೇರಾ
|

Updated on: Dec 29, 2025 | 10:31 PM

Share

ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಟ್ಟು 33 ಕ್ರಸ್ಟ್​ ಗೇಟ್​​​ಗಳ ಬದಲಾವಣೆ ಮಾಡಲಾಗುತ್ತಿದೆ. ಹೀಗಾಗಿ ಎರಡನೇ ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇನ್ನು 52 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ 33 ಕ್ರಸ್ಟ್​ ಗೇಟ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿಯಾಗಿದೆ. ಇನ್ನು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಟಿಬಿ ಡ್ಯಾಂಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.

ಕೊಪ್ಪಳ, (ಡಿಸೆಂಬರ್ 29): ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra reservoir )ಒಟ್ಟು 33 ಕ್ರಸ್ಟ್​ ಗೇಟ್​​​ಗಳ ಬದಲಾವಣೆ ಮಾಡಲಾಗುತ್ತಿದೆ. ಹೀಗಾಗಿ ಎರಡನೇ ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇನ್ನು 52 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ 33 ಕ್ರಸ್ಟ್​ ಗೇಟ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿಯಾಗಿದೆ. ಇನ್ನು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಟಿಬಿ ಡ್ಯಾಂಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.