ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ವಾಹನ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ (Tungabhadra Dam) ಹೊರ ಹರಿವು ಇಳಿಕೆಯಾದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಕಂಪ್ಲಿ ಸೇತುವೆಯನ್ನು(Kampli Bridge) ತೆರೆಯಲಾಗಿದೆ. ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಿದ್ದರಿಂದ ಕಂಪ್ಲಿ ಸೇತುವೆ ಜಲಾವೃತವಾಗಿತ್ತು. ನಿನ್ನೆ ಸಂಜೆಯಿಂದ ನದಿಗೆ ಹೊರಹರಿವು ಕಡಿಮೆ ಮಾಡಿದ್ದರಿಂದ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.
ಬಳ್ಳಾರಿ, (ಆಗಸ್ಟ್ 22): ತುಂಗಭದ್ರಾ ಜಲಾಶಯದ (Tungabhadra Dam) ಹೊರ ಹರಿವು ಇಳಿಕೆಯಾದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಕಂಪ್ಲಿ ಸೇತುವೆಯನ್ನು(Kampli Bridge) ತೆರೆಯಲಾಗಿದೆ. ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಿದ್ದರಿಂದ ಕಂಪ್ಲಿ ಸೇತುವೆ ಜಲಾವೃತವಾಗಿತ್ತು. ನಿನ್ನೆ ಸಂಜೆಯಿಂದ ನದಿಗೆ ಹೊರಹರಿವು ಕಡಿಮೆ ಮಾಡಿದ್ದರಿಂದ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.
