Video: ಟರ್ಕಿಯ ಕೆಫೆಯಲ್ಲಿ ಕುಳಿತಿದ್ದ ಕ್ಲಬ್ ಅಧ್ಯಕ್ಷನ ಮೇಲೆ ಗುಂಡಿನ ದಾಳಿ
ಟರ್ಕಿಯ ಕೆಫೆಯೊಂದರಲ್ಲಿ ಅಲ್ಮೆಡಾಗ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಟುಂಕೆ ಮೆರಿಕ್ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಮೆರಿಕ್ ಅವರು ಕೆಫೆಯಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಅವರ ತಲೆಯನ್ನೇ ಗುರಿಯಾಗಿಸಿಕೊಂಡು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ಮೆರಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಲಭ್ಯವಾಗಿಲ್ಲದಿದ್ದರೂ, ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಇಸ್ತಾನ್ಬುಲ್, ಮೇ 06: ಟರ್ಕಿಯ ಕೆಫೆಯೊಂದರಲ್ಲಿ ಅಲ್ಮೆಡಾಗ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಟುಂಕೆ ಮೆರಿಕ್ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಮೆರಿಕ್ ಅವರು ಕೆಫೆಯಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಅವರ ತಲೆಯನ್ನೇ ಗುರಿಯಾಗಿಸಿಕೊಂಡು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಯಿಂದ ಮೆರಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಲಭ್ಯವಾಗಿಲ್ಲದಿದ್ದರೂ, ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಘಟನೆಯು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ಹತ್ಯೆಯ ಹಿಂದಿನ ಉದ್ದೇಶವೇನೆಂದು ತಿಳಿಯಲು ತನಿಖೆ ತೀವ್ರಗೊಂಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

