ಟಿವಿ9 ವೀಕ್ಷಕರು, ಒಂಬತ್ತು ಸಾಧಕರಿಗೆ ವಂದನೆ ಸಲ್ಲಿಸಿದ ಸಿಇಒಒ ವಿಕ್ರಮ್ ಕೆ
ನವ ನಕ್ಷತ್ರ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ನಟಿ ರಶ್ಮಿಕಾ, ಕ್ರೇಜಿಸ್ಟಾರ್ ರವಿಚಂದ್ರನ್, ಸಿದ್ದಗಂಗಾ ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಟಿವಿ9 ಕನ್ನಡ ಪ್ರತಿ ವರ್ಷದಂತೆ ಈ ಬಾರಿಯೂ ನವ ನಕ್ಷತ್ರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಟಿವಿ9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಈ ಬಾರಿ ಸುಮಾರು 9 ಸಾಧಕರನ್ನ ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ನಟಿ ರಶ್ಮಿಕಾ, ಕ್ರೇಜಿಸ್ಟಾರ್ ರವಿಚಂದ್ರನ್, ಸಿದ್ದಗಂಗಾ ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ನವ ನಕ್ಷತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಟಿವಿ9 ಸಿಇಒಒ ವಿಕ್ರಮ್ ಕೆ ಎಲ್ಲ ಸಾಧಕರಿಗೆ, ಎಲ್ಲಾ ಗಣ್ಯರಿಗೆ ಮತ್ತು ಟಿವಿ9 ಪ್ರೇಕ್ಷಕ ವರ್ಗಕ್ಕೆ ವಂದನೆ ಸಲ್ಲಿಸಿದರು.
ಇದನ್ನೂ ಓದಿ
ಸಮಾಜಮುಖಿ ಕಾರ್ಯಕ್ರಮ ಮಾಡುವ ಮೂಲಕ ಅನೇಕ ಕೊಡುಗೆ ನೀಡಿದ ಹೆಗ್ಗಳಿಕೆ ಟಿವಿ9ಗೆ ಇದೆ; ಸಿದ್ದಗಂಗಾ ಶ್ರೀಗಳು
Petrol Rate: ಇಂದು ಸಹ ಇಂಧನ ದರ ಸ್ಥಿರ; ನಿಮ್ಮೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ಎಷ್ಟಿದೆ? ಇಲ್ಲಿದೆ ವಿವರ