AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 counselling: ನಿಮ್ಮ ರಿಲೇಶನ್​ಶಿಪ್​ಗೆ ಬೇಕಾದ ನಾಲ್ಕು ಸೂತ್ರಗಳು ಇಲ್ಲಿವೆ- ಮನೋವೈದ್ಯೆ ಡಾ.ಸೌಜನ್ಯ ವಶಿಷ್ಟ

TV9 counselling: ನಿಮ್ಮ ರಿಲೇಶನ್​ಶಿಪ್​ಗೆ ಬೇಕಾದ ನಾಲ್ಕು ಸೂತ್ರಗಳು ಇಲ್ಲಿವೆ- ಮನೋವೈದ್ಯೆ ಡಾ.ಸೌಜನ್ಯ ವಶಿಷ್ಟ

TV9 Web
| Edited By: |

Updated on: Jan 03, 2022 | 8:05 AM

Share

ಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರು ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಒಂದೊಂದು ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ. ನೀವು ಇದನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಹಲವಾರು ಮಾನಸಿಕ ಸಮಸ್ಯೆಗಳಿಂದ ದೂರವಾಗಬಹುದು.

ಮನುಷ್ಯನಲ್ಲಿ ಆತಂಕ ಇರೋದು ಕಾಮನ್​. Anxiety ಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರು ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ (Dr. Sowjanya Vasista) ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ (TV9 counselling). ನೀವು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ (Protect Relationship).

ಹೊಸ ರಿಲೇಷನ್ಶಿಪ್ ಬಗ್ಗೆ ನೀವು ಹೇಗಿರಬೇಕು?
ಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರು ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಒಂದೊಂದು ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ. ನೀವು ಇದನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಹಲವಾರು ಮಾನಸಿಕ ಸಮಸ್ಯೆಗಳಿಂದ ದೂರವಾಗಬಹುದು. ಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರು ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಒಂದೊಂದು ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ. ನೀವು ಇದನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಹಲವಾರು ಮಾನಸಿಕ ಸಮಸ್ಯೆಗಳಿಂದ ದೂರವಾಗಬಹುದು.