ಹದಿಹರೆಯದ ಹುಡುಗರಲ್ಲಿ ಹೆಚ್ಚುತ್ತಿದೆ ಆತ್ಮಹತ್ಯೆ ಮನೋಭಾವ; ಟಿವಿ9 ಡಿಜಿಟಲ್ ಲೈವ್ನಲ್ಲಿ ಚರ್ಚೆ
ಮೊನ್ನೆ ರಾತ್ರಿ 17 ವರ್ಷದ ಇಬ್ಬರು ಹುಡುಗರು, ತಮ್ಮ ಕ್ಲಾಸಿನ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪರೀಕ್ಷೆ ಸಮಯ ಆದ್ದರಿಂದ ಇದನ್ನು ಚರ್ಚಿಸಲು ಸರಿಯಾದ ಸಮಯ. ಇಂದಿನ ಡಿಜಿಟಲ್ ಲೈವ್ನಲ್ಲಿ ಈ ವಿಚಾರವನ್ನು ಆ್ಯಂಕರ್ ಆನಂದ್ ಬುರಲಿ ವಿಷಯ ತಜ್ಞರ ಜೊತೆ ಚರ್ಚಿಸಿದ್ದಾರೆ.
Follow Us
Latest Videos
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್