Daily Horoscope: ಶನಿವಾರದ ರಾಶಿ ಭವಿಷ್ಯ, ದಿನ ಭವಿಷ್ಯ ಹೇಗಿದೆ? ವಿಡಿಯೋ ನೋಡಿ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್ 20) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಉತ್ತರಾ ಫಲ್ಗುಣೀ, ಯೋಗ: ಧ್ರುವ, ಕರಣ: ಬಾವಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:24 ರಿಂದ 10:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:05 ರಿಂದ 03:39 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:17 ರಿಂದ 07:51ರ ವರೆಗೆ.
ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಏಪ್ರಿಲ್ 20) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.
Published on: Apr 20, 2024 06:48 AM
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

