AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಆರ್ಥಿಕ ಸುಭದ್ರತೆಯ ಬಗ್ಗೆ ಯಾರದ್ದಾದರೂ ಸಲಹೆ ಪಡೆಯುವುದು ಉತ್ತಮ

Daily Horoscope: ಆರ್ಥಿಕ ಸುಭದ್ರತೆಯ ಬಗ್ಗೆ ಯಾರದ್ದಾದರೂ ಸಲಹೆ ಪಡೆಯುವುದು ಉತ್ತಮ

ವಿವೇಕ ಬಿರಾದಾರ
|

Updated on: Mar 24, 2024 | 6:35 AM

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮಾರ್ಚ್​ 24) ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಭಾನು, ತಿಥಿ :ಪೂರ್ಣಿಮಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಗಂಡ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 05:12 ರಿಂದ 06:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:39 ರಿಂದ 02:10ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ03:41 ರಿಂದ 05:12 ರ ವರೆಗೆ.

ನಿಮ್ಮ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ದೈನಂದಿನ ಜಾತಕವೂ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕ ಮತ್ತು ನಕಾರಾತ್ಮಕ ಪ್ರಭಾವಗಳನ್ನು ತರಬಹುದು ಮತ್ತು ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು (Horoscope) ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ಹೇಳಿದ್ದಾರೆ.