Nithya Bhakti: ಯುಗಾದಿ ಹಬ್ಬ ಆಚರಣೆಯ ಮಹತ್ವವೇನು? ವಿಡಿಯೋ ನೋಡಿ

|

Updated on: Apr 09, 2024 | 7:00 AM

ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷ ಯುಗಾದಿ. ಹೊಸ ಯುಗದ ಆದಿ ಯುಗಾದಿಯಾಗಿದೆ. 2024 ರಲ್ಲಿ, ಯುಗಾದಿ ಹಬ್ಬವು ಏಪ್ರಿಲ್ 9 ರಂದು ಮಂಗಳವಾರ ಆಚರಿಸಲಾಗುವುದು.ಯುಗಾದಿ ಹಬ್ಬ ಆಚರಣೆ ಮಹತ್ವವೇನು ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ..

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷಕೆ ಹೊಸ ಹೊಸತು ತರುತಿದೆ..
ಯುಗಾದಿ ಹಬ್ಬದ ಶುಭಾಶಯಗಳು.
ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷ ಯುಗಾದಿ. ಹೊಸ ಯುಗದ ಆದಿ ಯುಗಾದಿಯಾಗಿದೆ. ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ ಮತ್ತು ಗೋವಾ ರಾಜ್ಯಗಳಲ್ಲಿ ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. 2024 ರಲ್ಲಿ, ಯುಗಾದಿ ಹಬ್ಬವು ಏಪ್ರಿಲ್ 9 ರಂದು ಮಂಗಳವಾರ ಆಚರಿಸಲಾಗುವುದು. ಅದೇ ದಿನವನ್ನು ಮಹಾರಾಷ್ಟ್ರ, ಮಧ್ಯಪ್ರದೇಶ, ಹಾಗೆಯೇ ಇನ್ನಿತರ ರಾಜ್ಯಗಳಲ್ಲಿ ಹಿಂದೂಗಳು ಹೊಸ ವರ್ಷವನ್ನು ಗುಡಿ ಪಾಡ್ವಾ ಎಂದು ಆಚರಿಸುತ್ತಾರೆ. ಯುಗಾದಿ ಹಬ್ಬ ಆಚರಣೆ ಮಹತ್ವವೇನು ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ..

Follow us on