ಟಿವಿ9 ಎಜುಕೇಶನ್ ಎಕ್ಸ್ಪೋ: ಪ್ರಥಮ್ ಮೆಚ್ಚುಗೆ ಮಾತು
Tv9 Education expo 2026: ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಆಯ್ಕೆಗೆ ಎಕ್ಸ್ಪೋ ಸಹಾಯ ಮಾಡುತ್ತಿದೆ. ಹಲವು ರಂಗಗಳ ಪ್ರಮುಖರು ಸಹ ಈ ಎಜುಕೇಶನ್ ಎಕ್ಸ್ಪೋನಲ್ಲಿ ಭಾಗವಹಿಸಿದ್ದರು. ಇಂದು ನಟ, ಬಿಗ್ಬಾಸ್ ಮಾಜಿ ವಿನ್ನರ್ ಪ್ರಥಮ್ ಸಹ ಭಾಗವಹಿಸಿದ್ದು, ಟಿವಿ9 ಅವರ ಈ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ (Tv9 Education summit) ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಆಯ್ಕೆಗೆ ಎಕ್ಸ್ಪೋ ಸಹಾಯ ಮಾಡುತ್ತಿದೆ. ಹಲವು ರಂಗಗಳ ಪ್ರಮುಖರು ಸಹ ಈ ಎಜುಕೇಶನ್ ಎಕ್ಸ್ಪೋನಲ್ಲಿ ಭಾಗವಹಿಸಿದ್ದರು. ಇಂದು ನಟ, ಬಿಗ್ಬಾಸ್ ಮಾಜಿ ವಿನ್ನರ್ ಪ್ರಥಮ್ ಸಹ ಭಾಗವಹಿಸಿದ್ದು, ಟಿವಿ9 ಅವರ ಈ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಜೊತೆಗೆ ತಮ್ಮ ಶಾಲೆ, ಕಾಲೇಜು ದಿನದ ಮೆಲಕು ಹಾಕಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


