ಟಿವಿ9 ಎಜುಕೇಶನ್ ಎಕ್ಸ್ಪೋ: ಪ್ರಥಮ್ ಮೆಚ್ಚುಗೆ ಮಾತು

Updated on: Apr 12, 2026 | 8:17 PM

Tv9 Education expo 2026: ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಆಯ್ಕೆಗೆ ಎಕ್ಸ್ಪೋ ಸಹಾಯ ಮಾಡುತ್ತಿದೆ. ಹಲವು ರಂಗಗಳ ಪ್ರಮುಖರು ಸಹ ಈ ಎಜುಕೇಶನ್ ಎಕ್ಸ್ಪೋನಲ್ಲಿ ಭಾಗವಹಿಸಿದ್ದರು. ಇಂದು ನಟ, ಬಿಗ್​​ಬಾಸ್ ಮಾಜಿ ವಿನ್ನರ್ ಪ್ರಥಮ್ ಸಹ ಭಾಗವಹಿಸಿದ್ದು, ಟಿವಿ9 ಅವರ ಈ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ (Tv9 Education summit) ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಆಯ್ಕೆಗೆ ಎಕ್ಸ್ಪೋ ಸಹಾಯ ಮಾಡುತ್ತಿದೆ. ಹಲವು ರಂಗಗಳ ಪ್ರಮುಖರು ಸಹ ಈ ಎಜುಕೇಶನ್ ಎಕ್ಸ್ಪೋನಲ್ಲಿ ಭಾಗವಹಿಸಿದ್ದರು. ಇಂದು ನಟ, ಬಿಗ್​​ಬಾಸ್ ಮಾಜಿ ವಿನ್ನರ್ ಪ್ರಥಮ್ ಸಹ ಭಾಗವಹಿಸಿದ್ದು, ಟಿವಿ9 ಅವರ ಈ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಜೊತೆಗೆ ತಮ್ಮ ಶಾಲೆ, ಕಾಲೇಜು ದಿನದ ಮೆಲಕು ಹಾಕಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More