Tv9 Education Summit 2023 Live: ಇಂದಿನಿಂದ ಬಹುನಿರೀಕ್ಷಿತ ಟಿವಿ9 ಕನ್ನಡ ಎಜುಕೇಶನ್ ಸಮ್ಮಿಟ್ ಆರಂಭ
ಟಿವಿ9 ನೆಟ್‌ವರ್ಕ್ ಆಯೋಜಿಸಿರುವ ಟಿವಿ9 ಎಜುಕೇಶನ್ ಎಕ್ಸ್‌ಪೋ ಇಂದು ಆರಂಭವಾಗಲಿದ್ದು, ಮೂರು ದಿನಗಳ ಕಾಲ ನಡೆಯಲಿದೆ.
ಟಿವಿ9 ನೆಟ್‌ವರ್ಕ್ ಆಯೋಜಿಸಿರುವ ಟಿವಿ9 ಎಜುಕೇಶನ್ ಎಕ್ಸ್‌ಪೋ ಇಂದು ಆರಂಭವಾಗಲಿದ್ದು, ಮೂರು ದಿನಗಳ ಕಾಲ ನಡೆಯಲಿದೆ. ಇದು ಬೆಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಶಿಕ್ಷಣ ಎಕ್ಸ್‌ಪೋ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅರಮನೆ ಮೈದಾನದ ತ್ರಿಪುರವಾಸಿನಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಿದೆ. ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
Published On - 10:46 am, Fri, 9 June 23