TV9 Festival of India: ನವರಾತ್ರಿಯ ಮಹಾಗೌರಿ ಪೂಜೆಯಲ್ಲಿ ಬರುಣ್ ದಾಸ್ ಭಾಗಿ
ನವದೆಹಲಿಯ ಇಂಡಿಯಾ ಗೇಟ್ನಲ್ಲಿರುವ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆಯಿಂದ ಅಕ್ಟೋಬರ್ 2ರವರೆಗೆ ಮೂರನೇ ಆವೃತ್ತಿಯ ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ಸಾಂಸ್ಕೃತಿಕ ಉತ್ಸವ ನಡೆಯುತ್ತಿದೆ. ಎಂಡಿ ಮತ್ತು ಸಿಇಒ ಬರುಣ್ ದಾಸ್ ಚಾಲನೆ ನೀಡಿದ್ದಾರೆ. ಇಂದು ನವರಾತ್ರಿಯ ಮಹಾಗೌರಿ ಪೂಜೆಯಲ್ಲಿ ಬರುಣ್ ದಾಸ್ ಭಾಗವಹಿಸಿದ್ದರು.
ದೆಹಲಿ, ಸೆಪ್ಟೆಂಬರ್ 29: ನವರಾತ್ರಿ ಪ್ರಯುಕ್ತ ಆಯೋಜಿಸಿರುವ ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ (tv9 Festival Of India) ಮೂರನೇ ಆವೃತ್ತಿಗೆ ಭಾನುವಾರದಂದು ಅದ್ದೂರಿ ಚಾಲನೆ ಸಿಕ್ಕಿದೆ. ನವದೆಹಲಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಇಂದು ನವರಾತ್ರಿಯ ಮಹಾಗೌರಿ ಪೂಜೆ ನೆರವೇರಿಸಲಾಯಿತು. ಈ ವೇಳೆ ಟಿವಿ9 ನೆಟ್‌ವರ್ಕ್ ಎಂಡಿ ಬರುಣ್ ದಾಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

