ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು

Edited By:

Updated on: Sep 04, 2026 | 10:28 PM

ಕಾಗವಾಡ ತಾಲೂಕಿನ ಹಣಮಾಪುರ ಗ್ರಾಮದ ಜನರು ಹಾಗೂ ವಿದ್ಯಾರ್ಥಿಗಳು ಮಳೆಗಾಲ ಬಂದ್ರೇ ಸಾಕು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಸ್ಥಿತಿ ಇತ್ತು. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಕುತ್ತು ಬರ್ತಿತ್ತು. ಇಂತಹ ಸ್ಥಿತಿಯನ್ನ ಬರೋಬ್ಬರಿ ಎಂಟು ವರ್ಷ ಎದುರಿಸಿದ ಗ್ರಾಮಸ್ಥರು ಮಕ್ಕಳು ಸದ್ಯ ನಿರಾಳವಾಗಿದ್ದಾರೆ. ಟಿವಿ9ನ ಒಂದು ವರದಿ ಇದೀಗ ಎಂಟು ವರ್ಷ ಆಗದ ಕೆಲಸವನ್ನ ಕೇವಲ ಹತ್ತು ದಿನದಲ್ಲಿ ಆಗುವಂತೆ ಮಾಡಿದೆ. ಅಷ್ಟಕ್ಕೂ ಟಿವಿ9 ವರದಿಯ ಹೇಗೆ ಇಂಪ್ಯಾಕ್ಟ್ ಆಗಿದ್ದು ಅಂತೀರಾ ಈ ಸ್ಟೋರಿ ನೋಡಿ.

ಬೆಳಗಾವಿ, (ಸೆಪ್ಟೆಂಬರ್ 04): ಜಿಲ್ಲೆಯ ಕಾಗವಾಡ ತಾಲೂಕಿನ ಹಣಮಾಪುರ ಗ್ರಾಮದ ಜನರು ಹಾಗೂ ವಿದ್ಯಾರ್ಥಿಗಳು ಮಳೆಗಾಲ ಬಂದ್ರೇ ಸಾಕು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವ ಸ್ಥಿತಿ ಇತ್ತು. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಕುತ್ತು ಬರ್ತಿತ್ತು. ಇಂತಹ ಸ್ಥಿತಿಯನ್ನ ಬರೋಬ್ಬರಿ ಎಂಟು ವರ್ಷ ಎದುರಿಸಿದ ಗ್ರಾಮಸ್ಥರು ಮಕ್ಕಳು ಸದ್ಯ ನಿರಾಳವಾಗಿದ್ದಾರೆ. ಟಿವಿ9ನ ಒಂದು ವರದಿ ಇದೀಗ ಎಂಟು ವರ್ಷ ಆಗದ ಕೆಲಸವನ್ನ ಕೇವಲ ಹತ್ತು ದಿನದಲ್ಲಿ ಆಗುವಂತೆ ಮಾಡಿದೆ. ಅಷ್ಟಕ್ಕೂ ಟಿವಿ9 ವರದಿಯ ಹೇಗೆ ಇಂಪ್ಯಾಕ್ಟ್ ಆಗಿದ್ದು ಅಂತೀರಾ ಈ ಸ್ಟೋರಿ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More