Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ವಿವಾಹ ನಿಶ್ಚಯವಾಗಲಿದೆ

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 21) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ವಿವಾಹ ನಿಶ್ಚಯವಾಗಲಿದೆ
|

Updated on: Jun 21, 2024 | 7:28 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ.21) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶುಕ್ಲ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶುಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:58 ರಿಂದ 12:35ರ ವರೆಗೆ, ಯಮಘಂಡ ಕಾಲ 15:49ರಿಂದ 17:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:43ರಿಂದ ಬೆಳಗ್ಗೆ 09:20ರ ವರೆಗೆ.

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ