Daily Horoscope: ಮೇಷ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲ; ಉಳಿದ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

Rakesh Nayak Manchi

Updated on: Mar 29, 2024 | 6:38 AM

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮಾರ್ಚ್​ 29) ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿಮ್ಮ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ದೈನಂದಿನ ಜಾತಕವೂ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕ ಮತ್ತು ನಕಾರಾತ್ಮಕ ಪ್ರಭಾವಗಳನ್ನು ತರಬಹುದು ಮತ್ತು ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಮಾರ್ಚ್ 29) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು (Horoscope) ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ಹೇಳಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ವಿಶಾಖಾ, ಯೋಗ : ವಜ್ರ, ಕರಣ : ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:06 ರಿಂದ 12:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:40 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:03 ರಿಂದ 09:34ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.