Daily Horoscope: ಈ ರಾಶಿಯವರು ಇಂದು ನೋವನ್ನು ಮನದಲ್ಲಿಯೇ ಇಟ್ಟುಕೊಂಡು ಸಂಕಟಪಡುವಿರಿ
ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು. ಗ್ರಹಗಳ ಚಲನವಲನ ಹೇಗಿದೆ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಮಾಹಿತಿ ನೀಡಿದ್ದಾರೆ.
ದಿನದ ಆರಂಭದಿಂದ ದಿನದ ಅಂತ್ಯದ ವರೆಗೂ ಗ್ರಹ, ನಕ್ಷತ್ರಗಳು ನಮ್ಮ ಒಳಿತು-ಕೆಡಕುಗಳ ಮೇಲೆ ಪ್ರಭಾವ ಬೀರುತ್ತವೆ. ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ಹೇಳಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ: ಐಂದ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 57 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 36 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:52 ರಿಂದ 11:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:57 ರಿಂದ 08:25ರ ವರೆಗೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ