Daily Horoscope: ಈ ರಾಶಿಯವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ-ಎಚ್ಚರವಿರಲಿ

Daily Horoscope: ಈ ರಾಶಿಯವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ-ಎಚ್ಚರವಿರಲಿ

ಕಿರಣ್ ಹನುಮಂತ್​ ಮಾದಾರ್
|

Updated on:Feb 18, 2024 | 6:29 AM

ನಿಮ್ಮ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ದೈನಂದಿನ ಜಾತಕವೂ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ಹೇಳಿದ್ದಾರೆ.

ನಿಮ್ಮ ಪ್ರತಿ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ದೈನಂದಿನ ಜಾತಕವೂ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕ ಮತ್ತು ನಕಾರಾತ್ಮಕ ಪ್ರಭಾವಗಳನ್ನು ತರಬಹುದು, ಮತ್ತು ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಹಾಗಿದ್ದರೆ ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ಹೇಳಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ನವಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ: ವೈಧೃತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 56 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 36 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 05:09 ರಿಂದ 06:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:47 ರಿಂದ 02:14ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:09ರ ವರೆಗೆ.

Published on: Feb 18, 2024 06:23 AM