Daily Horoscope: ಕ್ರೋಧಿ ನಾಮ ಸಂವತ್ಸರ, ಯಾವ ರಾಶಿಗೆ ಏನು ಫಲ? ವಿಡಿಯೋ ನೋಡಿ

Updated on: Apr 09, 2024 | 6:46 AM

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್​ 09) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿಮ್ಮ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ದೈನಂದಿನ ಜಾತಕವೂ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕ ಮತ್ತು ನಕಾರಾತ್ಮಕ ಪ್ರಭಾವಗಳನ್ನು ತರಬಹುದು ಮತ್ತು ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಏಪ್ರಿಲ್​ 09) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು (Horoscope) ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ಹೇಳಿದ್ದಾರೆ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More