Gruha Jyoti Scheme: ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ, ಲೈವ್ ವೀಕ್ಷಿಸಿ

Gruha Jyoti Scheme: ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ, ಲೈವ್ ವೀಕ್ಷಿಸಿ

ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on: Aug 05, 2023 | 1:43 PM

ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು ಮನೆಯ ದೀರದ ಸ್ವಿಚ್ ಆನ್ ಮಾಡೋ ಮೂಲಕ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೃಹಜ್ಯೋತಿ ಯೋಜನೆ ಚಾಲನೆ ನೀಡಿದರು.

ಕಾಂಗ್ರೆಸ್​ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ(Gruha Jyothi Scheme) ಇಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು ಮನೆಯ ದೀರದ ಸ್ವಿಚ್ ಆನ್ ಮಾಡೋ ಮೂಲಕ ಸಿಎಂ ಸಿದ್ದರಾಮಯ್ಯ(Siddaramaiah), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಅವರು ಗೃಹಜ್ಯೋತಿ ಯೋಜನೆ ಚಾಲನೆ ನೀಡಿದರು. ಉಚಿತ ಬೆಳಕು ಸುಸ್ಥಿರ ಬದುಕು ಅನ್ನೋ ಘೋಷವಾಕ್ಯದೊಂದಿಗೆ ಈ ಕಾರ್ಯಕ್ರಮ ನಡೆಯುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.