ಉತ್ತಮ ಸಮಾಜ ಕಟ್ಟುವುದೇ ಟಿವಿ9 ಗುರಿ; ಮ್ಯಾನೆಜಿಂಗ್ ಎಡಿಟರ್ ಶ್ರೀಧರನ್
ಟಿವಿ9 ಕನ್ನಡ ಪ್ರತಿ ವರ್ಷದಂತೆ ಈ ಬಾರಿಯೂ ನವ ನಕ್ಷತ್ರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಟಿವಿ9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಈ ಬಾರಿ ಸುಮಾರು 9 ಸಾಧಕರನ್ನ ಗುರುತಿಸಿ ಸನ್ಮಾನಿಸಲಾಯಿತು.
ಜನ ಸಾಮಾನ್ಯರಿಂದಲೇ ಬಂದಿರುವ ಟಿವಿ9 15 ವರ್ಷಗಳನ್ನ ಪೂರೈಸಿದೆ. ಟಿವಿ9 ಕನ್ನಡ ಪ್ರತಿ ವರ್ಷದಂತೆ ಈ ಬಾರಿಯೂ ನವ ನಕ್ಷತ್ರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಟಿವಿ9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಈ ಬಾರಿ ಸುಮಾರು 9 ಸಾಧಕರನ್ನ ಗುರುತಿಸಿ ಸನ್ಮಾನಿಸಲಾಯಿತು. ಈ ವಿಶಿಷ್ಟ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ನಟಿ ರಶ್ಮಿಕಾ, ಕ್ರೇಜಿಸ್ಟಾರ್ ರವಿಚಂದ್ರನ್, ಸಿದ್ದಗಂಗಾ ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಸಾಧಕರಿಗೆ, ಅತಿಥಿ ಗಣ್ಯರಿಗೆ ಟಿವಿ9 ಕನ್ನಡ ಮ್ಯಾನೆಜಿಂಗ್ ಎಡಿಟರ್ ಶ್ರೀಧರನ್ ಸ್ವಾಗತ ಕೋರಿದರು.
ಇದನ್ನೂ ಓದಿ
ನನ್ನ ಯಶಸ್ಸು ನನ್ನೊಬ್ಬನದ್ದೇ ಅಲ್ಲ; ಬ್ರಿಡ್ಜ್ಮ್ಯಾನ್ ಗಿರೀಶ್ ಭಾರದ್ವಾಜ್ ಮಾತು ಕೇಳಿ
ಟಿವಿ9 ‘ನವನಕ್ಷತ್ರ ಸನ್ಮಾನ’ ಪ್ರಶಸ್ತಿ ಪಡೆದ ಇಸ್ರೋ ವಿಜ್ಞಾನಿ ರೂಪಾ ಸಾಧನೆಗಳೇನು? ಇಲ್ಲಿದೆ ವಿವರ
Published on: Jan 05, 2022 10:13 AM
Latest Videos