Weekly Horoscope: ಫೆಬ್ರವರಿ 19 ರಿಂದ​ ಫೆಬ್ರವರಿ 25ರ ವರೆಗಿನ ವಾರ ಭವಿಷ್ಯ

Weekly Horoscope: ಫೆಬ್ರವರಿ 19 ರಿಂದ​ ಫೆಬ್ರವರಿ 25ರ ವರೆಗಿನ ವಾರ ಭವಿಷ್ಯ

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 18, 2024 | 6:50 AM

ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ವಾರ ಭವಿಷ್ಯ ನುಡಿದಿದ್ದು, ಯಾವ್ಯಾವ ರಾಶಿಯವರಿಗೆ ಶುಭ, ಅಶುಭ.. ಫಲಾಫಲಗಳು ಏನೇನು ಅನ್ನೋದನ್ನ ಜ್ಯೋತಿಷಿಗಳು ಹೇಳಿದ್ದಾರೆ. ಯಾವ್ಯಾವ ರಾಶಿಗೆ ಏನಾಗುತ್ತೆ ಅನ್ನೋದು ಇಲ್ಲಿದೆ ನೋಡಿ.

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು (Weekly Horoscope) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯೂ ಇದೆ. ಫೆಬ್ರವರಿ 19 ರಿಂದ​ ಫೆಬ್ರವರಿ 25ರ ವರೆಗೆ ಯಾವ ರಾಶಿಯವರಿಗೆ ಯಾವ ಫಲ ಇದೆ? ಶುಭ-ಅಶುಭ ಇದೆಯಾ? ಎಂಬಿದ್ಯಾತಿ ಮಾಹಿತಿಯನ್ನು ತಿಳಿದುಕೊಳ್ಳಿ.

ದೈನಂದಿನ ಜಾತಕವೂ ನಿಮ್ಮ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾದರೆ, ಇನ್ನೂಬ್ಬರಲ್ಲಿ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಹಾಗಿದ್ದರೆ ಈ ವಾರದ ಗ್ರಹಗಳ ಚಲನವಲನ ಹೇಗಿದೆ? ಈ ವಾರದ ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಉತ್ತರ ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ಹೇಳಿದ್ದಾರೆ.