TV9 ಹೆಮ್ಮೆಯ ಕನ್ನಡತಿ: ಮಹಿಳಾ ಸಾಧಕರಿಗೆ ಸನ್ಮಾನ, ಲೈವ್ ನೋಡಿ
ಈ ವರ್ಷದಂತೆ ಈ ವರ್ಷವೂ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜನೆ ಮಾಡಲಾಗಿದೆ. ಆ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಹಿಳೆಯರನ್ನು ಗೌರವಿಸಲಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒಳಗೊಂಡಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಫೆಬ್ರವರಿ 22: ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ ಈ ವರ್ಷವೂ ನೀಡಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಸನ್ಮಾನ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಟಿವಿ9 ಎಂಡಿ ಸಿಇಓ ಬರುನ್ ದಾಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಟಿವಿ9 ಹೆಮ್ಮೆಯ ಕನ್ನಡತಿ ಪ್ರಶಸ್ತಿ ಪ್ರದಾನ ಕಾರ್ಯಾಕ್ರಮದ ನೇರ ಪ್ರಸಾರ ಇಲ್ಲಿದೆ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Feb 22, 2025 07:19 PM