TV9 Karnataka Summit 2023 Live Video: ಕನಸಿನ ಕರುನಾಡು ಕಾರ್ಯಕ್ರಮ ನೇರಪ್ರಸಾರ

ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023 Live Streaming: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಇಂದು (ಸೆಪ್ಟೆಂಬರ್ 15) ಟವಿ9 ಕನ್ನಡ "ಕನಸಿನ ಕರುನಾಡು" ವಿಶೇಷ ಕಾರ್ಯಕ್ರಮ(TV9 Karnataka Summit 2023) ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಘಟಾನುಘಟಿ ನಾಯರು, ಸಿನಿಮಾ ತಾರೆಯರು ಒಂದೇ ವೇದಿಕೆಯಲ್ಲಿದ್ದಾರೆ. ಇನ್ನು ಕಾರ್ಯಕ್ರಮವನ್ನು ನೇರಪ್ರಸಾರದಲ್ಲಿ ನೋಡಿ.

Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 15, 2023 | 11:07 AM

ಬೆಂಗಳೂರು, (ಸೆಪ್ಟೆಂಬರ್ 15): ಕರ್ನಾಟಕದಲ್ಲಿ  ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಇಂದು (ಸೆಪ್ಟೆಂಬರ್ 15) ಟವಿ9 ಕನ್ನಡ “ಕನಸಿನ ಕರುನಾಡು” ವಿಶೇಷ ಕಾರ್ಯಕ್ರಮ(TV9 Karnataka Summit 2023) ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಘಟಾನುಘಟಿ ನಾಯರು, ಸಿನಿಮಾ ತಾರೆಯರು ಒಂದೇ ವೇದಿಕೆಯಲ್ಲಿದ್ದಾರೆ.  ಇಂದು ಇಡೀ ದಿನ ಈ ಕಾರ್ಯಕ್ರಮ ಟಿವಿ9ನಲ್ಲಿ ನೇರಪ್ರಸಾರ ಇರಲಿದ್ದು, ಕಾರ್ಯಕ್ರಮದಲ್ಲಿ ಏನೆಲ್ಲ ನಡೆಯಲಿದೆ ಎನ್ನುವುದನ್ನು ನೀವು ಸಹ ಲೈವ್ ನಲ್ಲಿ​ ನೋಡಬಹುದು.

Published On - 10:54 am, Fri, 15 September 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?