ಹೆಮ್ಮೆಯ ಕನ್ನಡತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ CEO ಬರುನ್ ದಾಸ್ ಮಾತು
ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ ಈ ವರ್ಷವೂ ನೀಡಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಸನ್ಮಾನ ಮಾಡಲಾಗಿದೆ. ಟಿವಿ9 ಎಂಡಿ ಸಿಇಓ ಬರುನ್ ದಾಸ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.
ಬೆಂಗಳೂರು, ಫೆಬ್ರವರಿ 22: ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ (Hemmeya Kannadathi) ಈ ವರ್ಷವೂ ನೀಡಲಾಗಿದೆ. ಟಿವಿ9 ಎಂಡಿ ಸಿಇಓ ಬರುನ್ ದಾಸ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಂಡಿ ಸಿಇಓ ಬರುನ್ ದಾಸ್, ಮಹಿಳಾ ಸಬಲೀಕರಣವು ಭಾರತದ ಅಭಿವೃದ್ಧಿಯ ಪ್ರಮುಖ ಅಸ್ತ್ರವಾಗಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.