Tv9 ನವನಕ್ಷತ್ರ ಸನ್ಮಾನ: ಸರಳತೆಯ ಸಕಾರ ಮೂರ್ತಿ ಸುಧಾ ಮೂರ್ತಿ ಹೇಳಿದಿಷ್ಟು
ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನ ಕಳೆದ 16 ವರ್ಷಗಳಿಂದ ಟಿವಿ9 ಯಶಸ್ವಿಯಾಗಿ ಮಾಡುತ್ತಾ ಬಂದಿದೆ. ಸುಧಾ ಮೂರ್ತಿ ಹಾಗೂ ನಾರಾಯಣ ಮೂರ್ತಿ ಅವರಿಗೆ ಸನ್ಮಾನಿಸಲಾಯಿತು.
ಬೆಂಗಳೂರು: ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನ ಕಳೆದ 16 ವರ್ಷಗಳಿಂದ ಟಿವಿ9 ಯಶಸ್ವಿಯಾಗಿ ಮಾಡುತ್ತಾ ಬಂದಿದೆ. ಟಿವಿ9 ಹೆಮ್ಮೆಯಿಂದ ಪ್ರಸ್ತುತಪಡಿಸುತ್ತಿರುವ ನವ ನಕ್ಷತ್ರ ಸನ್ಮಾನ ಕಾರ್ಯಕ್ರಮದ ಅಡಿ 2022ನೇ ಸಾಲಿನಲ್ಲೂ ಸಾಧಕರನ್ನ ಗುರುತಿಸಿ ಗೌರವಿಸಲಾಗಿದೆ. ನಾಡಿನ ಗಣ್ಯರು, ಸಿನಿ ದಿಗ್ಗಜರು ಟಿವಿ9 ಮಹತ್ಕಾರ್ಯಕ್ಕೆ ಸಾಕ್ಷಿಯಾಗಿದ್ದಾರೆ. ಈ ವೇಳೆ ಸರಳತೆಯ ಸಕಾರ ಮೂರ್ತಿ ಸುಧಾ ಮೂರ್ತಿ ಹಾಗೂ ನಾರಾಯಣ ಮೂರ್ತಿ ಅವರಿಗೆ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಸುಧಾ ಮೂರ್ತಿ ಅವರು, ಸಾಧನೆ ಮಾಡುವುದು ಇನ್ನು ಸಾಕಷ್ಟು ಇದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos