Tv9 ನವನಕ್ಷತ್ರ ಸನ್ಮಾನ: ಸರಳತೆಯ ಸಕಾರ ಮೂರ್ತಿ ಸುಧಾ ಮೂರ್ತಿ ಹೇಳಿದಿಷ್ಟು

Updated on: Mar 21, 2023 | 8:00 AM

ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನ ಕಳೆದ 16 ವರ್ಷಗಳಿಂದ ಟಿವಿ9 ಯಶಸ್ವಿಯಾಗಿ ಮಾಡುತ್ತಾ ಬಂದಿದೆ. ಸುಧಾ ಮೂರ್ತಿ ಹಾಗೂ ನಾರಾಯಣ ಮೂರ್ತಿ ಅವರಿಗೆ ಸನ್ಮಾನಿಸಲಾಯಿತು.

ಬೆಂಗಳೂರು: ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನ ಕಳೆದ 16 ವರ್ಷಗಳಿಂದ ಟಿವಿ9 ಯಶಸ್ವಿಯಾಗಿ ಮಾಡುತ್ತಾ ಬಂದಿದೆ. ಟಿವಿ9 ಹೆಮ್ಮೆಯಿಂದ ಪ್ರಸ್ತುತಪಡಿಸುತ್ತಿರುವ ನವ ನಕ್ಷತ್ರ ಸನ್ಮಾನ ಕಾರ್ಯಕ್ರಮದ ಅಡಿ 2022ನೇ ಸಾಲಿನಲ್ಲೂ ಸಾಧಕರನ್ನ ಗುರುತಿಸಿ ಗೌರವಿಸಲಾಗಿದೆ. ನಾಡಿನ ಗಣ್ಯರು, ಸಿನಿ ದಿಗ್ಗಜರು ಟಿವಿ9 ಮಹತ್ಕಾರ್ಯಕ್ಕೆ ಸಾಕ್ಷಿಯಾಗಿದ್ದಾರೆ. ಈ ವೇಳೆ ಸರಳತೆಯ ಸಕಾರ ಮೂರ್ತಿ  ಸುಧಾ ಮೂರ್ತಿ ಹಾಗೂ ನಾರಾಯಣ ಮೂರ್ತಿ ಅವರಿಗೆ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಸುಧಾ ಮೂರ್ತಿ ಅವರು, ಸಾಧನೆ ಮಾಡುವುದು ಇನ್ನು ಸಾಕಷ್ಟು ಇದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More