ಟಿವಿ9 ಸಾಗಿ ಬಂದ ಹಾದಿ ಹೇಗಿದೆ ಗೊತ್ತಾ? ವಿಡಿಯೋ ನೋಡಿ

Edited By:

Updated on: Jan 05, 2022 | 9:36 AM

ಟಿವಿ9 ಕನ್ನಡ ಪ್ರತಿ ವರ್ಷದಂತೆ ಈ ಬಾರಿಯೂ ನವ ನಕ್ಷತ್ರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಟಿವಿ9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಈ ಬಾರಿ ಸುಮಾರು 9 ಸಾಧಕರನ್ನ ಗುರುತಿಸಿ ಸನ್ಮಾನಿಸಲಾಯಿತು.

ಟಿವಿ9 ಕನ್ನಡ ಪ್ರತಿ ವರ್ಷದಂತೆ ಈ ಬಾರಿಯೂ ನವ ನಕ್ಷತ್ರ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಟಿವಿ9 ಕನ್ನಡ 15ನೇ ವಾರ್ಷಿಕೋತ್ಸವ ಹಿನ್ನೆಲೆ ಈ ಬಾರಿ ಸುಮಾರು 9 ಸಾಧಕರನ್ನ ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ ಕುಮಾರ್, ನಟಿ ರಶ್ಮಿಕಾ, ಕ್ರೇಜಿಸ್ಟಾರ್ ರವಿಚಂದ್ರನ್, ಸಿದ್ದಗಂಗಾ ಶ್ರೀಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಟಿವಿ9 ನೆಟ್​ವರ್ಕ್​ ಸಿಇಒ ಬರುಣ್ ದಾಸ್ ಕಾರ್ಯಕ್ರಮದ ರೂಪುರೇಷೆ, ಟಿವಿ9 ನಡೆದು ಬಂದ ಹಾದಿ ಬಗ್ಗೆ ಮಾತನಾಡಿದರು.

ಇದನ್ನೂ ಓದಿ

ಟಿವಿ9 ಕನ್ನಡ ಕರ್ನಾಟಕದ ನಂ1 ಸುದ್ದಿ ವಾಹಿನಿಯಾಗಿ ಬೆಳೆಯಲು ಮೆಟ್ಟಿಲಾಗಿ ನಿಂತ ಸಿಇಒ ಬರುಣ್ ದಾಸ್ ಮತ್ತು ಎಡಿಟರ್ ಆರ್. ಶ್ರೀಧರನರ್

ಟಿವಿ9 ಕನ್ನಡ ಕರ್ನಾಟಕ ಸರ್ಕಾರದ ಹೆಗಲಿಗೆ ಹೆಗಲು ಕೊಟ್ಟಿದೆ; ಸಿಎಂ ಬಸವರಾಜ ಬೊಮ್ಮಾಯಿ