TV9 Festival of India 2025: ಟಿವಿ9 ನೆಟ್ವರ್ಕ್ ಫೆಸ್ಟಿವಲ್ ಆಫ್ ಇಂಡಿಯಾಗೆ ಅದ್ಧೂರಿ ಚಾಲನೆ!
ಟಿವಿ9 ನೆಟ್ ವರ್ಕ್ ನ ಫೆಸ್ಟಿವಲ್ ಆಫ್ ಇಂಡಿಯಾಗೆ ಅದ್ಧೂರಿ ಚಾಲನೆ ಸಿಕ್ಕಿದೆ. ನವದೆಹಲಿಯ ಇಂಡಿಯಾ ಗೇಟ್ ನಲ್ಲಿರುವ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಟಿವಿ9ನ ಫೆಸ್ಟಿವಲ್ ಆಫ್ ಇಂಡಿಯಾದ ಮೂರನೇ ಆವೃತ್ತಿಗೆ ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್ ಚಾಲನೆ ನೀಡಿದರು.
ನವದೆಹಲಿ, (ಸೆಪ್ಟೆಂಬರ್ 28): ಟಿವಿ9 ನೆಟ್ ವರ್ಕ್ ನ ಫೆಸ್ಟಿವಲ್ ಆಫ್ ಇಂಡಿಯಾಗೆ ಅದ್ಧೂರಿ ಚಾಲನೆ ಸಿಕ್ಕಿದೆ. ನವದೆಹಲಿಯ ಇಂಡಿಯಾ ಗೇಟ್ ನಲ್ಲಿರುವ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಟಿವಿ9ನ ಫೆಸ್ಟಿವಲ್ ಆಫ್ ಇಂಡಿಯಾದ ಮೂರನೇ ಆವೃತ್ತಿಗೆ ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್ ಚಾಲನೆ ನೀಡಿದರು.
