ಟಿವಿ9 ಫೆಸ್ಟಿವಲ್ ಆಫ್ ಇಂಡಿಯ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಿದ ಬರುನ್ ದಾಸ್
ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ಕಾರ್ಯಕ್ರಮದಲ್ಲಿ 250ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದ್ದು ದೇಶ-ವಿದೇಶಗಳ ಹತ್ತು ಹಲವು ಪ್ರಾಡಕ್ಟ್ಗಳು ಸಿಗಲಿವೆ. ಪೀಠೋಪಕರಣ, ಸೌಂದರ್ಯ ಸಾಮಗ್ರಿಗಳು, ಗೃಹೋಪಯೋಗಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಇಲ್ಲಿ ಕೊಳ್ಳಬಹುದು.
ದೆಹಲಿ: ಪ್ರತಿವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ಟಿವಿ9 ನೆಟ್ವರ್ಕ್ ಅದ್ದೂರಿಯಾಗಿ ಆಯೋಜಿಸುವ ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ಕಾರ್ಯಕ್ರಮವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬರುನ್ ದಾಸ್ ಇಂದು ಉದ್ಘಾಟಿಸಿದರು. ರಾಷ್ಟ್ರದ ರಾಜಧಾನಿ ಇಂಡಿಯ ಗೇಟ್ ಬಳಿಯ ಮೇಜರ್ ಧ್ಯಾನ್ಚಂದ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಫೆಸ್ಟಿವಲ್ ಆಫ್ ಇಂಡಿಯಾ ಇಂದಿನಿಂದ 5-ದಿನ ಕಾಲ ಅಂದರೆ ಅಕ್ಟೋಬರ್ 13ರವರೆಗೆ ನಡೆಯಲಿದೆ. ದೃಶ್ಯಗಳಲ್ಲಿ ಬರುನ್ ದಾಸ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸುತ್ತಿರುವುದನ್ನು ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: TV9 Festival of India: ಟಿವಿ 9 ಹಬ್ಬಕ್ಕೆ ದಿನಗಣನೆ ಶುರು, ಇದು ಭಾರತೀಯ ಶ್ರೀಮಂತ ಸಂಸ್ಕೃತಿಯ ಅನಾವರಣ
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

