ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಟಿವಿಕೆ ಮುಖ್ಯಸ್ಥ ವಿಜಯ್ ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ಲೋಕಭವನಕ್ಕೆ ಆಗಮಿಸಿದ್ದಾರೆ. ಬಹುಮತ ಸಾಬೀತುಪಡಿಸಲು 118 ಶಾಸಕರ ಬೆಂಬಲ ಪತ್ರವನ್ನು ವಿಜಯ್ ಅವರು ರಾಜ್ಯಪಾಲರಿಗೆ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ.
ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಕೊನೆಗೂ ಕಾಲ ಕೂಡಿಬಂದಿದೆ. ಟಿವಿಕೆ ಮುಖ್ಯಸ್ಥ ವಿಜಯ್ (Vijay) ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ಲೋಕಭವನಕ್ಕೆ ಆಗಮಿಸಿದ್ದಾರೆ. ಬಹುಮತ ಸಾಬೀತುಪಡಿಸಲು 118 ಶಾಸಕರ ಬೆಂಬಲ ಪತ್ರವನ್ನು ವಿಜಯ್ ಅವರು ರಾಜ್ಯಪಾಲರಿಗೆ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ

