AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು

ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:May 25, 2025 | 1:45 PM

Share

ಮುಂಗಾರು ಮಾನ್ಸೂನ್​​ ಕೇರಳಕ್ಕೆ ಅಪ್ಪಳಿಸಿದ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಚಿಕ್ಕಮಗಳೂರು ಜಿಲ್ಲೆಲ್ಲಿ ವರುಣನ ಅಬ್ಬರ ಜಫರಾಗಿದ್ದು, ಭಾರೀ ಅವಾಂತಗಳೇ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಚಾಲಕನ ‌ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದಿವೆ. 1 ಗಂಟೆಯ ಅಂತರದಲ್ಲಿ ಎರಡು ಕಾರುಗಳು ಪಲ್ಟಿಯಾಗಿವೆ.

ಚಿಕ್ಕಮಗಳೂರು, (ಮೇ.25): ಮುಂಗಾರು ಮಾನ್ಸೂನ್​​ ಕೇರಳಕ್ಕೆ ಅಪ್ಪಳಿಸಿದ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಚಿಕ್ಕಮಗಳೂರು ಜಿಲ್ಲೆಲ್ಲಿ ವರುಣನ ಅಬ್ಬರ ಜಫರಾಗಿದ್ದು, ಭಾರೀ ಅವಾಂತಗಳೇ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಚಾಲಕನ ‌ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದಿವೆ. 1 ಗಂಟೆಯ ಅಂತರದಲ್ಲಿ ಎರಡು ಕಾರುಗಳು ಪಲ್ಟಿಯಾಗಿವೆ. ಚಕಮಕ್ಕಿ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಥಳೀಯರು, ಹಗ್ಗದಿಂದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.

Published on: May 25, 2025 01:42 PM

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More