ತುಮಕೂರು: ಗುಬ್ಬಿ ಬಳಿ ಕ್ಯಾಂಟರ್-ಕಾರು ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯ
ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಢಿಕ್ಕಿಯಾದ ನಂತರ ಕಾರಿನಲ್ಲಿದ್ದವರು ಬಲಿಯಾಗಿದ್ದಾರೆ. ಮಡಿದವರ ಗುರುತು ಇದುವರೆಗೆ ಸಿಕ್ಕಿಲ್ಲ.
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿರುವ ಕೊಂಡ್ಲಿ ಕ್ರಾಸ್ (Kondli Cross) ಬಳಿ ಬುಧವಾರ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ (mishap) ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ತುಮಕೂರು: NH 48ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆಬಿದ್ದ ಕಾರು, ಮೂವರ ಸಾವು
ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ (head on) ಢಿಕ್ಕಿಯಾದ ನಂತರ ಕಾರಿನಲ್ಲಿದ್ದವರು ಬಲಿಯಾಗಿದ್ದಾರೆ. ಮಡಿದವರ ಗುರುತು ಇದುವರೆಗೆ ಸಿಕ್ಕಿಲ್ಲ. ಗಾಯಗೊಂಡಿರುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Dec 14, 2022 02:55 PM
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

