Video: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ ಅಲ್ಲೇ ಹೋಯ್ತು ಪ್ರಾಣ
ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮದರಿಪೇಟೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಸ್ಟ್ಯಾಂಡ್ಗೆ ಅಂಟಿಕೊಂಡಿದ್ದ ದೇಹಗಳನ್ನು ಅದರಿಂದ ಬಿಡಿಸಲು ಹರಸಾಹಸ ಪಡಬೇಕಾಯಿತು. ಯಾವುದೇ ಕಾರಣಕ್ಕೂ ಕಬ್ಬಿಣದ ಏಣಿ ಅಥವಾ ಇತರೆ ವಸ್ತುಗಳನ್ನು ರಸ್ತೆಯಲ್ಲಿ ತೆಗೆದುಕೊಂಡು ಹೋಗುವಾಗ ಎಷ್ಟು ಎಚ್ಚರಿಕೆಯಿಂದಿದ್ದರೂ ಸಾಲದು.
ತೆಲಂಗಾಣ, ಮಾರ್ಚ್ 11: ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮದರಿಪೇಟೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಸ್ಟ್ಯಾಂಡ್ಗೆ ಅಂಟಿಕೊಂಡಿದ್ದ ದೇಹಗಳನ್ನು ಅದರಿಂದ ಬಿಡಿಸಲು ಹರಸಾಹಸ ಪಡಬೇಕಾಯಿತು. ಯಾವುದೇ ಕಾರಣಕ್ಕೂ ಕಬ್ಬಿಣದ ಏಣಿ ಅಥವಾ ಇತರೆ ವಸ್ತುಗಳನ್ನು ರಸ್ತೆಯಲ್ಲಿ ತೆಗೆದುಕೊಂಡು ಹೋಗುವಾಗ ಎಷ್ಟು ಎಚ್ಚರಿಕೆಯಿಂದಿದ್ದರೂ ಸಾಲದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?

