Video: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ ಅಲ್ಲೇ ಹೋಯ್ತು ಪ್ರಾಣ

Updated on: Mar 11, 2026 | 11:10 AM

ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮದರಿಪೇಟೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಸ್ಟ್ಯಾಂಡ್​ಗೆ ಅಂಟಿಕೊಂಡಿದ್ದ ದೇಹಗಳನ್ನು ಅದರಿಂದ ಬಿಡಿಸಲು ಹರಸಾಹಸ ಪಡಬೇಕಾಯಿತು.  ಯಾವುದೇ ಕಾರಣಕ್ಕೂ ಕಬ್ಬಿಣದ ಏಣಿ ಅಥವಾ ಇತರೆ ವಸ್ತುಗಳನ್ನು ರಸ್ತೆಯಲ್ಲಿ ತೆಗೆದುಕೊಂಡು ಹೋಗುವಾಗ ಎಷ್ಟು ಎಚ್ಚರಿಕೆಯಿಂದಿದ್ದರೂ ಸಾಲದು. 

ತೆಲಂಗಾಣ, ಮಾರ್ಚ್​ 11: ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮದರಿಪೇಟೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಸ್ಟ್ಯಾಂಡ್​ಗೆ ಅಂಟಿಕೊಂಡಿದ್ದ ದೇಹಗಳನ್ನು ಅದರಿಂದ ಬಿಡಿಸಲು ಹರಸಾಹಸ ಪಡಬೇಕಾಯಿತು.  ಯಾವುದೇ ಕಾರಣಕ್ಕೂ ಕಬ್ಬಿಣದ ಏಣಿ ಅಥವಾ ಇತರೆ ವಸ್ತುಗಳನ್ನು ರಸ್ತೆಯಲ್ಲಿ ತೆಗೆದುಕೊಂಡು ಹೋಗುವಾಗ ಎಷ್ಟು ಎಚ್ಚರಿಕೆಯಿಂದಿದ್ದರೂ ಸಾಲದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More