ಬಿಗ್ ಬಾಸ್ ಅಲ್ಲಿ ಈ ಬಾರಿ ಒಂದಲ್ಲ ಎರಡು ಫಿನಾಲೆ; ಮೂರನೇ ವಾರದ ಬಗ್ಗೆ ದೊಡ್ಡ ಅಪ್ಡೇಟ್
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಎಕ್ಸ್ಪೆಕ್ಟ್ ದಿ ಅನ್ ಎಕ್ಸ್ಪೆಕ್ಟ್’ ಎಂಬ ಮಾತನ್ನು ಹೇಳಲಾಗಿದೆ. ಯಾರೂ ಊಹಿಸದೇ ಇರುವುದನ್ನು ಇಲ್ಲಿ ಮಾಡಲಾಗುತ್ತಿದೆ. ಹೀಗಿರುವಾಗಲೇ ಈ ಬಾರಿ ಎರಡು ಫಿನಾಲೆ ನಡೆಯಲಿದೆ ಎಂದು ಘೋಷಿಸಲಾಗಿದೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ.
ಈ ಬಾರಿಯ ಬಿಗ್ ಬಾಸ್ ನಿರೀಕ್ಷೆಗಳಿಗೂ ಮೀರಿ ಇರುತ್ತದೆ ಎಂದು ಮೊದಲೇ ಘೋಷಿಸಲಾಗಿತ್ತು. ಈಗ ಹಾಗೆಯೇ ಆಗಿದೆ. ಬಿಗ್ ಬಾಸ್ನಲ್ಲಿ ಮೊದಲ ದಿನವೇ ರಕ್ಷಿತಾ ಶೆಟ್ಟಿ ಎಲಿಮಿನೇಟ್ ಆಗಿದ್ದಾರೆ. ಈಗ ಮತ್ತೊಂದು ಶಾಕ್ ಎದುರಾಗಿದೆ. ಈ ಬಾರಿ ಎರಡು ಫಿನಾಲೆ ಇರಲಿದೆಯಂತೆ. ಮೂರನೇ ವಾರವೇ ಒಂದು ಫಿನಾಲೆ ನಡೆಯಲಿದೆ. ಅದರಲ್ಲಿ ಸ್ಪರ್ಧಿಗಳು ಗುಂಪು ಗುಂಪಾಗಿಯೂ ಎಲಿಮಿನೇಟ್ ಆಗಬಹುದು ಎಂದು ಬಿಗ್ ಬಾಸ್ ಎಚ್ಚರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ

