Video: ಬೆಂಕಿಯಿಂದ ಏಳು ಜನರನ್ನು ರಕ್ಷಿಸಲು ಸುತ್ತಿಗೆಯಿಂದ ಛಾವಣಿ ಒಡೆದು ನುಗ್ಗಿದ ಯುವಕರು

Updated on: Mar 27, 2026 | 12:06 PM

ವಿಯೆಟ್ನಾಂನ ಬೃಹತ್ ವಸತಿ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿತ್ತು, ಎಲ್ಲರೂ ಭಯಭೀತರಾಗಿದ್ದರು. ಆದರೆ ಇಬ್ಬರು ಯುವಕರು ಇದ್ಯಾವುದನ್ನೂ ಲೆಕ್ಕಿಸದೆ ಸುತ್ತಿಗೆಯಿಂದ ಮೇಲ್ಛಾವಣಿ ಒಡೆದು ಅದರ ಮೂಲಕ ಹೋಗಿ ಏಳು ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋದಲ್ಲಿ ಯುವಕರು ತಾರಸಿ ಮೇಲೆ ಹೋಗಿ ಛಾವಣಿಗೆ ಸುತ್ತಿಗೆಯಿಂದ ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು.

ವಿಯೆಟ್ನಾಂ, ಮಾರ್ಚ್​ 27: ವಿಯೆಟ್ನಾಂನ ಬೃಹತ್ ವಸತಿ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿತ್ತು, ಎಲ್ಲರೂ ಭಯಭೀತರಾಗಿದ್ದರು. ಆದರೆ ಇಬ್ಬರು ಯುವಕರು ಇದ್ಯಾವುದನ್ನೂ ಲೆಕ್ಕಿಸದೆ ಸುತ್ತಿಗೆಯಿಂದ ಮೇಲ್ಛಾವಣಿ ಒಡೆದು ಅದರ ಮೂಲಕ ಹೋಗಿ ಏಳು ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋದಲ್ಲಿ ಯುವಕರು ತಾರಸಿ ಮೇಲೆ ಹೋಗಿ ಛಾವಣಿಗೆ ಸುತ್ತಿಗೆಯಿಂದ ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More