ಏರ್‌ಶೋ ವೇಳೆ ಎರಡು ವಿಮಾನಗಳು ಡಿಕ್ಕಿ: ಎದೆ ನಡುಗಿಸುವಂತಿದೆ ಸೆರೆಯಾದ ದೃಶ್ಯ
ವೈಮಾನಿಕ ಪ್ರದರ್ಶನದಲ್ಲಿ 2ನೇ ವಿಶ್ವಯುದ್ಧ ಕಾಲದ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿರುವಂತಹ ಘಟನೆ ಅಮೆರಿಕದಲ್ಲಿ ನಡೆದಿದೆ.
ಅಮೆರಿಕ: ಎರಡನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ಶನಿವಾರ (ನ.12) ನಡೆದ ವೈಮಾನಿಕ ಪ್ರದರ್ಶನದಲ್ಲಿ 2ನೇ ವಿಶ್ವಯುದ್ಧ ಕಾಲದ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ (crash) ಸಂಭವಿಸಿ ಮೂವರು ಮೃತಪಟ್ಟಿರುವಂತಹ ಘಟನೆ ಅಮೆರಿಕದ ಟೆಕ್ಸಾಸ್ ನಗರದ ಬಳಿ ನಡೆದಿದೆ. ಕ್ಯಾಮರಾದಲ್ಲಿ ಸೆರೆಯಾದ ಈ ಭೀಕರ ಘಟನೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು ಎದೆ ನಡುಗಿಸುವಂತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos